ಪ್ರಿಯಾಂಕಾ ಚತುರ್ವೇದಿಗೆ ಬೆದರಿಕೆ , ಆರೋಪಿ ಐದು ದಿನ ಪೊಲೀಸ್ ವಶಕ್ಕೆ

ಸಾಮಾಜಿಕ ಜಾಲತಾಣದ ಮೂಲಕ ಎಐಸಿಸಿ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅವರ ಮಗಳ ಮೇಲೆ ಅತ್ಯಾಚಾರ ನಡೆಸುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು ಐದು ದಿನಗಳ ವರೆಗೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಿಯಾಂಕಾ ಚತುರ್ವೇದಿ
ಪ್ರಿಯಾಂಕಾ ಚತುರ್ವೇದಿ
Updated on
ಅಹ್ಮದಾಬಾದ್ :  ಸಾಮಾಜಿಕ ಜಾಲತಾಣ ಟ್ವೀಟರ್  ಮೂಲಕ ಎಐಸಿಸಿ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅವರ ಮಗಳ ಮೇಲೆ ಅತ್ಯಾಚಾರ ನಡೆಸುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು  ಐದು ದಿನಗಳ ವರೆಗೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ದಿಂಡೊಸಿಯಲ್ಲಿ ಇಂದು ನಡೆದ ವಿಚಾರಣೆ ಬಳಿಕ ಆರೋಪಿಯನ್ನು ಜುಲೈ 10ರವರೆಗೂ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಚತುರ್ವೇದಿ  ಆರೋಪಿ ವಿರುದ್ಧ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ಅಹಮದಾಬಾದಿನ ನಿವಾಸಿ ಮಹೇಶ್ವರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com