ಸೋಶಿಯಲ್ ಬ್ಲೇಡ್.ಕಾಮ್ ನ ಮಾಹಿತಿಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಸುಮಾರು 2,84,746 ಜನ ಅನುಯಾಯಿಗಳನ್ನು ಕಳೆದುಕೊಂಡು ಸುಮಾರು 43.1 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಮಾರು 17,503 ಅನುಯಾಯಿಗಳನ್ನು ಕಳೆದುಕೊಂಡಿದ್ದು 7.33 ಅನುಯಾಯಿಗಳನ್ನು ಹೊಂದಿದ್ದಾರೆ.