ಈ ಸಂಬಂಧ ಪ್ರಕಟಣೆ ನೀಡಿರುವ ಫ್ರಾನ್ಸ್ ಸರ್ಕಾರ, ರಾಹುಲ್ ಗಾಂಧಿ ಅವರು ಭಾರತದ ಸಂಸತ್ ನಲ್ಲಿ 36 ಯುದ್ಧ ವಿಮಾನ ಖರೀದಿಯ ಒಪ್ಪಂದದಲ್ಲಿ ಯಾವುದೇ ರಹಸ್ಯ ಷರತ್ತು ಇಲ್ಲ ಎಂಬ ಹೇಳಿಕೆ ನೀಡಿರುವುದನ್ನು ಗಮನಸಿದ್ದೇವೆ. ಆದರೆ ಒಪ್ಪಂದ ಅತ್ಯಂತ ಸೂಕ್ಷ್ಮವಾಗಿದ್ದು, ಅದರ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ.