ಇಂದು ಲೋಕಸಭೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಕುರಿತು ಬೆಳಗ್ಗಿನಿಂದಲೂ ಬಿಸಿ ಬಿಸಿ ಚರ್ಚೆ ನಡೆಯುತ್ತಿದ್ದು, ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ್ ಖರ್ಗೆ, ಬಿಜೆಪಿ ಮತ್ತು ಆರ್ ಎಸ್ ಎಸ್ ದಲಿತ ವಿರೋಧಿಯಾಗಿದ್ದು, ರಾಜಕೀಯ ಲಾಭಕ್ಕಾಗಿ ರಾಮನನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.