ಸ್ಯಾನಿಟರಿ ನ್ಯಾಪ್‏ಕಿನ್ ಗಳಿಗೆ ಜಿಎಸ್‏ಟಿಯಿಂದ ವಿನಾಯ್ತಿ

ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದ್ದ ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.
ಸ್ಯಾನಿಟರಿ ನ್ಯಾಪ್‏ಕಿನ್ ಗಳಿಗೆ ಜಿಎಸ್‏ಟಿಯಿಂದ ವಿನಾಯ್ತಿ
ಸ್ಯಾನಿಟರಿ ನ್ಯಾಪ್‏ಕಿನ್ ಗಳಿಗೆ ಜಿಎಸ್‏ಟಿಯಿಂದ ವಿನಾಯ್ತಿ
Updated on
ನವದೆಹಲಿ: ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದ್ದ ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.
ಜಿಎಸ್ ಟಿಯ 28 ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮಹಿಳೆಯರು ಬಳಸುವ ಸ್ಯಾನಿಟರಿ ನ್ಯಾಪ್ಕಿನ್ ನ್ನು ಜಿಎಸ್ ಟಿ ವ್ಯಾಪ್ತಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ. 
ಈ ಹಿಂದೆ ಸ್ಯಾನಿಟರಿ ನ್ಯಾಪ್ಕಿನ್ ಗೆ ಶೇ.12 ರಷ್ಟು ಜಿಎಸ್ ಟಿ ವಿಧಿಸಲಾಗುತ್ತಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿ ತೀವ್ರ ವಿರೋಧ ವ್ಯಕ್ತವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com