ದೇಶ

ಆರ್ ಎಸ್ ಎಸ್ ಬೆಂಬಲ ಇಲ್ಲದ ಯಾರೇ ಪ್ರಧಾನಿ ಅಭ್ಯರ್ಥಿಯಾದರೂ ಬೆಂಬಲ: ಕಾಂಗ್ರೆಸ್

2019 ರ ಲೋಕಸಭಾ ಚುನಾವಣೆಯಲ್ಲಿ ಮಾಡು ಇಲ್ಲವೇ ಮಡಿ ಪರಿಸ್ಥಿತಿ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ ಈಗ ವಿರೋಧಪಕ್ಷದಿಂದ ಆರ್ ಎಸ್ಎಸ್ ಬೆಂಬಲ ಯಾರೇ ಪ್ರಧಾನಿ ಅಭ್ಯರ್ಥಿಯಾದರೂ ಸಹ ಬೆಂಬಲ

ಆರ್ ಎಸ್ ಎಸ್ ಬೆಂಬಲ ಇಲ್ಲದ ಯಾರೇ ಪ್ರಧಾನಿ ಅಭ್ಯರ್ಥಿಯಾದರೂ ಬೆಂಬಲ: ಕಾಂಗ್ರೆಸ್
ಆರ್ ಎಸ್ ಎಸ್ ಬೆಂಬಲ ಇಲ್ಲದ ಯಾರೇ ಪ್ರಧಾನಿ ಅಭ್ಯರ್ಥಿಯಾದರೂ ಬೆಂಬಲ: ಕಾಂಗ್ರೆಸ್
Published On :
ನವದೆಹಲಿ: 2019 ರ ಲೋಕಸಭಾ ಚುನಾವಣೆಯಲ್ಲಿ ಮಾಡು ಇಲ್ಲವೇ ಮಡಿ ಪರಿಸ್ಥಿತಿ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ ಈಗ ವಿರೋಧಪಕ್ಷದಿಂದ ಆರ್ ಎಸ್ಎಸ್ ಬೆಂಬಲ ಯಾರೇ ಪ್ರಧಾನಿ ಅಭ್ಯರ್ಥಿಯಾದರೂ ಸಹ ಬೆಂಬಲ ನೀಡುವುದಾಗಿ ಹೇಳಿದೆ. 
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಲು, ಮೈತ್ರಿ ಮಾಡಿಕೊಳ್ಳುವುದಕ್ಕೆ ಕಾಂಗ್ರೆಸ್ ಪ್ರಯತ್ನಿಸಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಮಹಾಘಟಬಂಧನದಲ್ಲಿ ಮಹಿಳೆಯೊಬ್ಬರು ಪ್ರಧಾನಿ ಅಭ್ಯರ್ಥಿಯಾಗುವುದಕ್ಕೆ ರಾಹುಲ್ ಗಾಂಧಿ ದಾರಿ ಮಾಡಿಕೊಡಲಿದ್ದಾರೆ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಆರ್ ಎಸ್ ಎಸ್ ಬೆಂಬಲ ಇಲ್ಲದ ಯಾರೇ ಆದರೂ ಸಹ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷ ಒಪ್ಪಿಕೊಳ್ಳುತ್ತದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.