ನವದೆಹಲಿ: ಭಾರತದಲ್ಲಿ ಸರ್ಕಾರ ನಡೆಯಬೇಕಿರುವು ಸಂವಿಧಾನ ಹಾಗೂ ಕಾನೂನು ಮತ್ತು ನಿಯಮಗಳ ಆಧಾರದ ಮೇಲೆಯೇ ಹೊರತು ಅಲ್ಪ ಸಂಖ್ಯಾತ, ಬಹು ಸಂಖ್ಯಾತ ಎಂಬ ಭಾವನೆಗಳ ಆಧಾರದ ಮೇಲಲ್ಲ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಭಾರತ ಸರ್ಕಾರ ನಡೆಯಲು ಅವಶ್ಯಕತೆಯಿರುವುದು ಸಂವಿಧಾನ ಕಾನೂನು ಮತ್ತು ನಿಯಮಗಳು, ಅಲ್ಪಸಂಖ್ಯಾತ ಎಂಬ ಭಾವನೆಗಳ ಮೇಲೆ ಸರ್ಕಾರ ನಡೆಸಿದರೇ ಅರಾಜಕತೆ ಉಂಟಾಗುತ್ತದೆ ಎಂದು ಹೇಳಿದ್ದಾರೆ.
ಸಂವಿಧಾನದ 21ನೇ ವಿಧಿ, ಮಾನವೀಯತೆಯನ್ನು ಸಾರುತ್ತದೆ,.ಅದರ ಪ್ರಕಾರ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿದೆ, ಇದನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಮನುಷ್ಯರು ಮತ್ತು ಹಸುಗಳು ನನಗೆ ಸಮಾನ ಮಹತ್ವ ಎಂದು ಉತ್ತರ ಪ್ರಪದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ಟ್ವೀಟ್ ಮಾಡಿದ್ದಾರೆ.
ಪ್ರತಿಯೊಬ್ಬರಿಗೂ ನಾವು ರಕ್ಷಣೆ ನೀಡುತ್ತೇವೆ, ಭಾರತದಲ್ಲಿ ಸರ್ಕಾರ ನಡೆಯಬೇಕಿರುವು ಸಂವಿಧಾನ ಹಾಗೂ ಕಾನೂನು ಮತ್ತು ನಿಯಮಗಳ ಆಧಾರದ ಮೇಲೆಯೇ ಹೊರತು ಅಲ್ಪ ಸಂಖ್ಯಾತ, ಬಹು ಸಂಖ್ಯಾತ ಎಂಬ ಭಾವನೆಗಳ ಆಧಾರದ ಮೇಲಲ್ಲ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.