ಪಶ್ಚಿಮ ಬಂಗಾಳ : ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ, ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ

ಪುರ್ಲಿಯಾದಲ್ಲಿ ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮರಣೋತ್ತರ ಪರೀಕ್ಷೆ ವರದಿ ಪೊಲೀಸರ ಕೈ ಸೇರಿದ್ದು, ಅದರಲ್ಲಿ ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಚಿತ್ರ
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಚಿತ್ರ
Updated on: 
ಪಶ್ಚಿಮ ಬಂಗಾಳ : ಪುರ್ಲಿಯಾದಲ್ಲಿ  ಬಿಜೆಪಿ ಕಾರ್ಯಕರ್ತರ  ಆತ್ಮಹತ್ಯೆ ಪ್ರಕರಣದಿಂದಾಗಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಮಧ್ಯ ಇಂದು ಮರಣೋತ್ತರ ಪರೀಕ್ಷೆ ವರದಿ  ಪೊಲೀಸರ ಕೈ ಸೇರಿದ್ದು, ಅದರಲ್ಲಿ ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com