ಬಿಜೆಪಿ ಪ್ರಭಾವ ಹೆಚ್ಚಿಸುವ ನಿಟ್ಟಿನಲ್ಲಿ ಅಮಿತ್ ಶಾ, ರಾಮದೇವ್ ಭೇಟಿ
ಪ್ರಧಾನಮಂತ್ರಿ ನರೇಂದ್ರಮೋದಿ ಸರ್ಕಾರದ ಸಾಧನೆ ಹಂಚಿಕೊಳ್ಳಲು ಹಾಗೂ ಪಕ್ಷದ ಪ್ರಚಾರಕ್ಕೆ ನೆರವು ಪಡೆಯುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದು ಪತಾಂಜಲಿ ಸಮೂಹದ ಯೋಗ ಗುರು ರಾಮ್ ದೇವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿಜೆಪಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ.