ಕಬ್ಬು ಬೆಳೆಗಾರರಿಗೆ ಕೇಂದ್ರದಿಂದ 8,000 ಕೋಟಿ ರೂ ಪ್ಯಾಕೇಜ್?

ಕಬ್ಬು ಬೆಳೆಗಾರರಿಗೆ ರಿಲೀಫ್ ನೀಡುವ ನಿಟ್ಟಿನಲ್ಲಿ ಹಾಗೂ ಬಾಕಿ ನೀಡಬೇಕಿರುವ ಮೊತ್ತವನ್ನು ಪಾವತಿಸಲು ಕೇಂದ್ರ ಸರ್ಕಾರ 8,000 ಕೋಟಿ ರೂ ಪ್ಯಾಕೇಜ್ ಘೋಷಿಸಲು ಚಿಂತನೆ ನಡೆಸಿದೆ.
ಕಬ್ಬು ಬೆಳೆಗಾರರಿಗೆ ಕೇಂದ್ರದಿಂದ 8,000 ಕೋಟಿ ರೂ ಪ್ಯಾಕೇಜ್?
ಕಬ್ಬು ಬೆಳೆಗಾರರಿಗೆ ಕೇಂದ್ರದಿಂದ 8,000 ಕೋಟಿ ರೂ ಪ್ಯಾಕೇಜ್?
ನವದೆಹಲಿ: ಕಬ್ಬು ಬೆಳೆಗಾರರಿಗೆ ರಿಲೀಫ್ ನೀಡುವ ನಿಟ್ಟಿನಲ್ಲಿ ಹಾಗೂ ಬಾಕಿ ನೀಡಬೇಕಿರುವ ಮೊತ್ತವನ್ನು ಪಾವತಿಸಲು ಕೇಂದ್ರ ಸರ್ಕಾರ 8,000 ಕೋಟಿ ರೂ ಪ್ಯಾಕೇಜ್ ಘೋಷಿಸಲು ಚಿಂತನೆ ನಡೆಸಿದೆ. 
ಸುಮಾರು 20,000 ಕೋಟಿಯಷ್ಟು ಬಾಕಿ ಹಣವನ್ನು ಸರ್ಕಾರ ಕಬ್ಬು ಬೆಳೆಗಾರರಿಗೆ ನೀಡಬೇಕಿದ್ದು, ಇದೇ 80,000 ಕೋಟಿ ರೂಪಾಯಿಯಲ್ಲಿ ಆ ಮೊತ್ತವೂ ಸೇರ್ಪಡೆಯಾಗಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  2019 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೈತರಿಗೆ ಅಸಮಾಧಾನವಾಗದಂತೆ ಎಚ್ಚರಿಕೆ ವಹಿಸಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಳ್ಳುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 
30 ಎಲ್ ಎಂ ಟಿ ಬಫರ್ ಸ್ಟಾಕ್ ಸೇರಿದಂತೆ ಕಬ್ಬು ಬೆಳೆಗಾರರಿಗೆ ಉಪಯೋಗವಾಗುವಂತಹ ಹಲವು ಅಂಶಗಳನ್ನು ಪ್ಯಾಕೇಜ್ ನಲ್ಲಿ ಘೋಷಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com