ಪತ್ರಿಕೆ ಹಾಗೂ ಟಿವಿ ಮಾಧ್ಯಮಗಳಲ್ಲಿ ದಲಿತ ಎಂಬ ಪದದ ಬದಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಎಂದು ಉಲ್ಲೇಖಿಸುವ ಬಗ್ಗೆ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ಮಾರ್ಚ್ 15ರಂದು ಹೊರಡಿಸಿರುವ ಸುತ್ತೋಲೆಯನ್ನು ಜಾರಿಗೊಳಿಸುವಂತೆ ನ್ಯಾಯಮೂರ್ತಿಗಳಾದ ಭೂಷಣ್ ಧರ್ಮಾಧಿಕಾರಿ ಹಾಗೂ ಜಕ ಹಕ್ ಅವರಿದ್ದ ವಿಭಾಗೀಯ ಪೀಠ ಹೇಳಿದೆ.