ಈ ಹೇಳಿಕೆಗೆ ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ಮಹಂತ್ ಸುರೇಸ್ ದಾಸ್ ಅವರು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಬಯಸುತ್ತಿರುವುದೇ ಆದರೆ, ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ ಮಾಡಬೇಕು. ಒಂದು ವೇಳೆ ಇದರಲ್ಲಿ ವಿಫಲವಾಗಿದ್ದೇ ಆದರೆ, ಮುಂಬರುವ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಗುತ್ತದೆ ಅಯೋಧ್ಯೆಯಲ್ಲಿ ಬಿಜೆಪಿ ರಾಮ ಮಂದಿರ ನಿರ್ಮಾಣ ಮಾಡದೆ ಹೋದರೆ, ಬಿಜೆಪಿ ವಿರುದ್ಧ ಚಳುವಳಿ ಸಂಘಟಿಸಿ ಖಂಡಿತವಾಗಿಯೂ ಸೋಲು ಕಾಣುವಂತೆ ಮಾಡುತ್ತೇವೆಂದು ಎಚ್ಚರಿಸಿದ್ದರು.