ರಾಜೀವ್ ಗಾಂಧಿ ಹತ್ಯೆ ಮಾಡಿದ ಮಾದರಿಯಲ್ಲೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೂ ಮಾವೋವಾದಿಗಳು ಸಂಚು ರೂಪಿಸಿದ್ದಾರೆ ಎಂಬ ಅಂಶ ಬಹಿರಂಗವಾದ ಬೆನ್ನಲ್ಲೇ ಬ್ಲಾಗ್ ನಲ್ಲಿ ಬರೆದಿರುವ ಅರುಣ್ ಜೇಟ್ಲಿ, ಕೆಲವು ರಾಜಕೀಯ ಪಕ್ಷಗಳು ಮಾವೋವಾದಿಗಳನ್ನು ಎನ್ ಡಿಎ ವಿರುದ್ಧದ ಆಯುಧವನ್ನಾಗಿ ನೋಡುವುದು ದುರದೃಷ್ಟಕರ ಎಂದು ಹೇಳಿದ್ದಾರೆ.