ಮುಂಬರುವ ಚತ್ತೀಸ್ ಘಡ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಅಂಬಿಕಾಪುರದಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಳೆದ ನಾಲ್ಕು ವರ್ಷಗಳ ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಕೇಳುವ ರಾಹುಲ್ ಗಾಂಧಿ, ದೇಶದಲ್ಲಿ 55 ವರ್ಷಗಳ ಕಾಂಗ್ರೆಸ್ ಆಡಳಿತದ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.