ಪರಿಕ್ಕರ್ ಶುಕ್ರವಾರ ಗೋವಾಕ್ಕೆ ಮರಳುವ ಸಾಧ್ಯತೆ

ಅನಾರೋಗ್ಯದಿಂದಾಗಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇದೇ 15 ಅಂದರೆ ಶುಕ್ರವಾರದಂದು ವಾಪಾಸ್ ಆಗಲಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಕಾರ್ಯಾಲಯದ ಮೂಲಗಳಿಂದ ತಿಳಿದುಬಂದಿದೆ.
ಪರಿಕ್ಕರ್
ಪರಿಕ್ಕರ್

ಪಣಜಿ : ಅನಾರೋಗ್ಯದಿಂದಾಗಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇದೇ 15 ಅಂದರೆ ಶುಕ್ರವಾರದಂದು  ವಾಪಾಸ್ ಆಗಲಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಕಾರ್ಯಾಲಯದ ಮೂಲಗಳಿಂದ ತಿಳಿದುಬಂದಿದೆ.

ಕ್ಯಾನ್ಸರ್  ರೋಗಕ್ಕೆ ತುತ್ತಾಗಿದ್ದ ಪರಿಕ್ಕರ್ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ತಿಂಗಳು ವಿಡಿಯೋವೊಂದನ್ನು ಕಳುಹಿಸಿದ ಪರಿಕ್ಕರ್, ತಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com