ಆಂಧ್ರಕ್ಕೆ ವಿಶೇಷ ಸ್ಥಾನಮಾನ: ನಾಯ್ಡು ಬೆನ್ನಿಗೆ ನಿಂತ ನಿತೀಶ್ ಕುಮಾರ್

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಕ್ಕೆ ಆಗ್ರಹಿಸುತ್ತಿರುವ ಸಿಎಂ ಚಂದ್ರಬಾಬು ನಾಯ್ಡು ಅವರ ಆಗ್ರಹವನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಬೆಂಬಲಿಸಿದ್ದಾರೆ.
ಆಂಧ್ರಕ್ಕೆ ವಿಶೇಷ ಸ್ಥಾನಮಾನ: ನಾಯ್ಡು ಬೆನ್ನಿಗೆ ನಿಂತ ನಿತೀಶ್ ಕುಮಾರ್
ಆಂಧ್ರಕ್ಕೆ ವಿಶೇಷ ಸ್ಥಾನಮಾನ: ನಾಯ್ಡು ಬೆನ್ನಿಗೆ ನಿಂತ ನಿತೀಶ್ ಕುಮಾರ್
Updated on
ನವದೆಹಲಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಕ್ಕೆ ಆಗ್ರಹಿಸುತ್ತಿರುವ ಸಿಎಂ ಚಂದ್ರಬಾಬು ನಾಯ್ಡು ಅವರ ಆಗ್ರಹವನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಬೆಂಬಲಿಸಿದ್ದಾರೆ.  ಇದೇ ವೇಳೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹ ಚಂದ್ರಬಾಬು ನಾಯ್ಡು ಆಗ್ರಹವನ್ನು ಬೆಂಬಲಿಸಿದ್ದಾರೆ. 
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದನ್ನು ಬೆಂಬಲಿಸಿರುವ ನಿತೀಶ್ ಕುಮಾರ್, ಬಿಹಾರಕ್ಕೂ ವಿಶೇಷ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.  ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡದೇ ಇರುವುದನ್ನು ಪ್ರತಿಭಟಿಸಿ ಚಂದ್ರಬಾಬು ನಾಯ್ಡು ಮಾರ್ಚ್ ತಿಂಗಳಲ್ಲಿ ಎನ್ ಡಿಎ ಮೈತ್ರಿಕೂಟದಿಂದ ಹೊರನಡೆದಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com