ಮುಂಬೈ : ದೇಶದಲ್ಲಿ ಬುಲೆಟ್ ಟ್ರೈನ್ ಅತ್ಯಾವಶ್ಯಕವಾಗಿ ಬೇಕಾಗಿದೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ಅಶ್ವಾನಿ ಲೊಹಾನಿ ಹೇಳಿದ್ದಾರೆ. .ತಂತ್ರಜ್ಞಾನ ಚಾಲಿತ ಬುಲೆಟ್ ರೈಲಿನಿಂದ ಹಲವು ಪ್ರಯೋಜನವಾಗಲಿದ್ದು, ದೇಶಕ್ಕೆ ಇದರ ಅವಶ್ಯಕತೆ ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ..ಬುಲೆಟ್ ರೈಲು ಚಾಲನೆ ಮಾಡುವ ಮೂಲಕ, ವೇಗದ ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸಬಹುದಾಗಿದೆ ವಿಮಾನ ಪ್ರಯಾಣದೊಂದಿಗೆ ಸಮಾನವಾಗಿ ಚಲಿಸಬಹುದಾಗಿದೆ ಎಂದು ಅವರು ಹೇಳಿದರು..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos