ಈ ಹಿಂದೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯ ಸರ್ಕಾರಗಳ ತಲೆನೋವಿಗೆ ಕಾರಣವಾಗಿದ್ದ ಕಾಡುಗಳ್ಳ ವೀರಪ್ಪನ್ ನನ್ನು ಇದೇ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಹೊಡೆದುರುಳಿಸಲಾಗಿತ್ತು. ಈ ಹಿಂದೆ ಬಿಎಸ್ ಎಫ್ ನಲ್ಲೂ ಸೇವೆ ಸಲ್ಲಿಸಿದ್ದರು. 1998 ರಿಂದ 2001ರವರೆಗೂ ವಿಜಯ್ ಕುಮಾರ್ ಅವರು ಬಿಎಸ್ ಎಫ್ ನ ಇನ್ಸ್ ಪೆಕ್ಟರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದರು. ಇದಲ್ಲದೆ 2010ರಿಂದ 2012ರವರಗೂ ಸಿಆರ್ ಪಿಎಫ್ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.