ಇಂದು ಮುಂಬೈನಲ್ಲಿ ಬಿಜೆಪಿ ಆಯೋಜಿಸಿದ್ದ ತುರ್ತುಪರಿಸ್ಥಿತಿಯ 43ನೇ ಕರಾಳ ದಿನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರು ಹೇರಿದ್ದ 1975ರ ತುರ್ತುಪರಿಸ್ಥಿತಿಯ ವಾರ್ಷಿಕೋತ್ಸವವನ್ನುಬಿಜೆಪಿ ಕರಾಳದಿನವನ್ನಾಗಿ ಆಚರಿಸುತ್ತಿರುವುದು ಕೇವಲ ಕಾಂಗ್ರೆಸ್ ಪಕ್ಷವನ್ನುಟೀಕಿಸುವುದಕ್ಕಲ್ಲ. ಬದಲಿಗೆ ಯುವ ಜನರಲ್ಲಿ ಅಂದಿನ ದಿನ ನಿಜಕ್ಕೂ ಏನಾಗಿತ್ತು ಎಂಬುದರ ಅರಿವು ಮೂಡಿಸಲು ಎಂದು ಹೇಳಿದರು.