ಅನಾರೋಗ್ಯದಿಂದಾಗಿ ಜೂನ್11ರಂದು ವಾಜಪೇಯಿಯವರನ್ನು ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಾಜಪೇಯಿಯವರು ಮೂತ್ರಪಿಂಡಕ್ಕೆ ಸಂಬಂಧಿಸಿಂದ ಕಾಯಿಲೆಯಿಂದ ಬಳಲುತ್ತಿದ್ದು, ಹಲವು ದಿನಗಳಿಂದಲೂ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಜಪೇಯಿಯವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.