ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ನಿತಾ ಅಂಬಾನಿ ಡಾನ್ಸ್, ವಿಡಿಯೋ ವೈರಲ್!

ರಿಲಯನ್ಸ್ ಗ್ರೂಪ್ ಮಾಲೀಕ ಮುಕೇಶ್ ಅಂಬಾನಿ ಪುತ್ರ ಆಕಾಶ್ ಹಾಗೂ ಶ್ಲೋಕಾ ಮೆಹ್ತಾ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತಿವೆ...
ನಿತಾ ಅಂಬಾನಿ
ನಿತಾ ಅಂಬಾನಿ
Updated on
ರಿಲಯನ್ಸ್ ಗ್ರೂಪ್ ಮಾಲೀಕ ಮುಕೇಶ್ ಅಂಬಾನಿ ಪುತ್ರ ಆಕಾಶ್ ಹಾಗೂ ಶ್ಲೋಕಾ ಮೆಹ್ತಾ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತಿವೆ. 
ಮುಂಬೈನಲ್ಲಿರುವ ಅಂಬಾನಿ ಮನೆಯಲ್ಲಿ ನಡೆಯುತ್ತಿರುವ ವಿವಾಹ ಪೂರ್ವ ಕಾರ್ಯಕ್ರಮಗಳಲ್ಲಿ ಹಲವು ಸೆಲೆಬ್ರೆಟಿಗಳು ಭಾಗವಹಿಸಿ ಫೋಟೋಗೆ ಪೋಜ್ ನೀಡಿದರು. 
ಇನ್ನು ಸಮಾರಂಭದ ವೇಳೆ ಆಕಾಶ್ ಅಂಬಾನಿ ತಾಯಿ ನಿತಾ ಅಂಬಾನಿ ಅವರು ಡ್ಯಾನ್ಸ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿವೆ. ಕೆಂಪು ಬಣ್ಣದ ಸೀರೆಯುಟ್ಟು, ಮೈತುಂಬ ಚಿನ್ನಾಭರಣಗಳನ್ನು ಧರಿಸಿ ಶುಭಾರಂಭ ಹಾಡಿಗೆ ಹೆಜ್ಜೆ ಹಾಕಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com