ಈ ವೇಳೆ ಕಾಂಗ್ರೆಸ್ ಶಾಸಕ ಕೋಮತಿರೆಡ್ಡಿ ವೆಂಕಟ ರೆಡ್ಡಿಯವರು ತಾವು ಹಾಕಿಕೊಂಡಿದ್ದ ಹೆಡ್ ಫೋನ್'ನ್ನು ಕೆತ್ತು ಎಸೆದಿದ್ದಾರೆ. ಈ ವೇಳೆ ಅದು ರಾಜ್ಯಪಾಲರ ಪಕ್ಕೆ ಕುಳಿತಿದ್ದ ವಿಧಾನಪರಿಷತ್ ಸಭಾಧ್ಯಕ್ಷ ಸ್ವಾಮಿ ಗೌಡ್ ಅವರ ಕಣ್ಣಿಗೆ ತಾಗಿ ರಕ್ತಸುರಿಯತೊಡಗಿತು. ಕೂಡಲೇ ಸಭಾಧ್ಯಕ್ಷರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗಿದೆ ಎಂದು ತಿಳಿದುಬಂದಿದೆ.