/div>
ವಾರಣಾಸಿ ಹಾಗೂ ಚೆನ್ನೈಗೆ ಭೇಟಿ ನೀಡಲಿರುವ ಸ್ಟೈನ್ಮಿಯರ್ ಮಾಧ್ಯಮ ಮಿತ್ರರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಿಇಓಗಳ ನಿಯೋಗದ ಜತೆ ಭಾರತಕ್ಕೆ ಆಗಮಿಸಿದ್ದಾರೆ.
ಜರ್ಮನಿಯ ಚಾನ್ಸಲರ್ ಆಗಿ ಏಂಜೆಲಾ ಮರ್ಕೆಲ್ ನಾಲ್ಕನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜರ್ಮನಿ ಅಧ್ಯಕ್ಷರು ಭಾರತಕ್ಕೆ ಭೇಟಿ ಕೊಡುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.
ಕಳೆದ ವರ್ಷ ಮೇ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಜರ್ಮನಿ ಪ್ರವಾಸ ಕೈಗೊಂಡಿದ್ದರು.