ಮಾಧ್ಯಮಗಳೊಂದಿಗೆ ಮಾತನಾಡಿರುವ ಮಾಯಾವತಿ ರಾಜ್ಯಸಭಾ ಚುನಾವಣೆಯಲ್ಲಿ ತನ್ನ ಪ್ರಭಾವವನ್ನು ಬಳಕೆ ಮಾಡಿಕೊಂಡಿರುವ ಬಿಜೆಪಿ, ಬಿಎಸ್ ಪಿ ಹಾಗೂ ಎಸ್ ಪಿ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಯತ್ನದ ಹೊರತಾಗಿಯೂ ಬಿಎಸ್ ಪಿ ಎಸ್ ಪಿ ಮೈತ್ರಿಗೆ ಯಾವುದೇ ಪರಿಣಾಮ ಉಂತಾಗುವುದಿಲ್ಲ ಎಂದು ಮಾಯಾವತಿ ಹೇಳಿದ್ದಾರೆ.