ಸ್ವರ್ಣ ಮಂದಿರಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿ

ಅಮೃತಸರದಲ್ಲಿರುವ ಸ್ವರ್ಣ ಮಂದಿರ (ಗೋಲ್ಡನ್ ಟೆಂಪಲ್)ಕ್ಕೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಭಾನುವಾರ ಭೇಟಿ ನೀಡಿದ್ದಾರೆ...
ಸ್ವರ್ಣ ಮಂದಿರಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿ
ಸ್ವರ್ಣ ಮಂದಿರಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿ
ಅಮೃತಸರ; ಅಮೃತಸರದಲ್ಲಿರುವ ಸ್ವರ್ಣ ಮಂದಿರ (ಗೋಲ್ಡನ್ ಟೆಂಪಲ್)ಕ್ಕೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಭಾನುವಾರ ಭೇಟಿ ನೀಡಿದ್ದಾರೆ. 
ಪತ್ನಿ ಗುರ್ಶಾರಾನ್ ಕೌರ್ ಅವರೊಂದಿಗೆ ಮನಮೋಹನ್ ಸಿಂಗ್ ಅವರು ಇಂದು ಬೆಳಿಗ್ಗೆ 6 ಗಂಟೆ ಸುಮಾಹಿದೆ ದರ್ಬಾಸರ್ ಸಾಹಿಬ್'ಗೆ ಭೇಟಿ ನೀಡಿದ್ದಾರೆ. 
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಆಗಮಿಸುವ ಹಿನ್ನಲೆಯಲ್ಲಿ ಎಲ್ಲಾ ಭಕ್ತಾದಿಗಳಿಗೂ ದರ್ಬಾರ್ ಸಾಹಿಬ್'ನ ಎಲ್ಲಾ ದ್ವಾರಗಳನ್ನು ತೆರಯಲಾಗಿತ್ತು. 
ಮನಮೋಹನ್ ಸಿಂಗ್ ಹಾಗೂ ಅವರ ಪತ್ನಿ ಭೇಟಿ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದ ಪಂಜಾಬ್ ಸರ್ಕಾರ, ಸಿಂಗ್ ಹಾಗೂ ಅವರ ಪತ್ನಿಗೆ ವಿಶೇಷ ರಕ್ಷಣಾ ದಳ ಹಾಗೂ ಪಂಜಾಬ್ ಪೊಲೀಸರ ರಕ್ಷಣೆಯನ್ನು ನೀಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com