ವಿವಿಧ ಯೋಜನೆಗಳಿಗೆ ಆಧಾರ್ ಸಂಖ್ಯೆ ಜೋಡಣೆಯ ಅವಧಿ ಜೂನ್ 30ಕ್ಕೆ ವಿಸ್ತರಣೆ

ಸರ್ಕಾರದ ವಿವಿಧ ಯೋಜನೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಲು ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸರ್ಕಾರದ ವಿವಿಧ ಯೋಜನೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಲು ಇರುವ ದಿನಾಂಕವನ್ನು ಜೂನ್ 30ರವರೆಗೆ ಸರ್ಕಾರ ವಿಸ್ತರಿಸಿದೆ. ಈ ಹಿಂದೆ ಆಧಾರ್ ಜೋಡಣೆಗೆ ಮಾರ್ಚ್ 31 ಕಡೆಯ ದಿನವಾಗಿತ್ತು.

ಸರ್ಕಾರದ ವಿವಿಧ ಸೇವೆಗಳು ಮತ್ತು ಸೌಲಭ್ಯಗಳ ಯೋಜನೆಗಳಿಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯ ಮಾಡಿದ್ದ ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್ 15ರಂದು ಅವಧಿಯನ್ನು ಮಾರ್ಚ್ 31ಕ್ಕೆ ವಿಸ್ತರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com