ನವದೆಹಲಿ: ಜೆಡಿಯು ಹಿರಿಯ ಮುಖಂಡ ಹಾಗೂ ಬಿಹಾರ ವಿಧಾನಸಭೆ ಮಾಜಿ ಸ್ಪೀಕರ್ ಉದಯ್ ನಾರಾಯಣ ಚೌಧರಿ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ..2005 ರಿಂದ 2015 ರವರೆಗೆ ಬಿಹಾರ ಶಾಸಕರಾಗಿ 10 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. 2014ರ ಲೋಕಸಭೆ ಚುನಾವಣೆಯಲ್ಲಿ ಜಾಮೈ ಕ್ಷೇತ್ರದಿಂದ ಸ್ಪರ್ಧಿಸಿದ್ದರು. .ಉದಯ್ ನಾರಾಯಣ ಚೌಧರಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕಟ್ಟಾ ಬೆಂಬಲಿಗರಾಗಿದ್ದರು.Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics