ಒಳಾಂಗಣ ಅಲಂಕಾರ ಕಲಾವಿದ ಅನ್ವಯ್ ನಾಯ್ಕ್ ಆತ್ಮಹತ್ಯೆಗೆ ಮುನ್ನ ಬರೆದ ಡೆತ್ ನೊಟ್ ನಲ್ಲಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಆರ್ನಬ್ ಗೋಸ್ವಾಮಿ, ಲೊಕಾಸ್ಟ್‌ಎಕ್ಸ್‌ನ ಫಿರೋಜ್ ಶೇಖ್ ಹಾಗು ಸ್ಮಾರ್ಟ್ ವರ್ಕ್ಸ್‌ನ ನಿತೇಶ್ ಸರ್ದಾ ಅವರ ಹೆಸರಿದೆ. "ನಾನುರಿಪಬ್ಲಿಕ್ ಟಿವಿ ಕಛೇರಿಯ ಒಳಾಂಗಣ ವಿನ್ಯಾಸ ನೆರವೇರಿಸಿದ್ದು ಅದಕ್ಕೆ ಇದುವರೆಗೆ ಹಣ ಪಾವತಿ ಆಗಿಲ್ಲ" ಎಂದು ಡೆತ್ ನೊಟ್ ನಲ್ಲಿ ಅವರು ಆರೋಪಿಸಿದ್ದಾರೆ.