ಇತರ ಪ್ರಾದೇಶಕ ಪಕ್ಷಗಳ ರಾಜಕೀಯ ಮುಖಂಡರೊಡನೆ ಈಗಾಗಲೇ ಚರ್ಚೆಗಳು ನಡೆಸುತ್ತಿರುವ ಮಮತಾ ಬ್ಯಾನರ್ಜಿ ಅವರು 2019ರ ಲೋಕಸಭೆ ಚುನಾವಣೆಗೆ ಕಸರತ್ತು ನಡೆಸಿದ್ದಾರೆ. ಈ ಮಧ್ಯೆ ಏಕಾಂಗಿ ಕಾಂಗ್ರೆಸ್‌ಗೆ ಬಹುಮತ ಸಿಗುವುದಿಲ್ಲ, ಹೀಗಾಗಿ ಭವಿಷ್ಯದಲ್ಲಿ ಪ್ರಾದೇಶಿಕ ಪಕ್ಷಗಳ ಸಂಯುಕ್ತ ರಂಗವೇ ದೇಶವನ್ನು ಆಳಲಿದೆ ಎಂದು ಹೇಳಿದ್ದಾರೆ.