ವಿಧಾನಸಭಾ ಚುನಾವಣೆ: ಕರ್ನಾಟಕ ಮತದಾರರಿಗೆ ಮೋದಿ, ಅಮಿತ್ ಶಾ ಅಭಿನಂದನೆ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಬಿಜೆ[ಪಿ ಹೊರಹೊಮ್ಮಿದೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ.....
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on
ವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಬಿಜೆ[ಪಿ ಹೊರಹೊಮ್ಮಿದೆ. ಪ್ರಧಾನಿ ಮೋದಿ  ಟ್ವೀಟ್ ಮಾಡಿ ಕರ್ನಾಟಕದ ಮತದಾರರನ್ನು, ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ.
"ಬಿಜೆಪಿ ಅಭಿವೃದ್ಧಿ ಕಾರ್ಯಸೂಚಿಯನ್ನು ದೃಢವಾಗಿ ಬೆಂಬಲಿಸಿ ಬಿಜೆಪಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಲು ಕಾರಣವಾದ ಕರ್ನಾಟಕದ ನನ್ನ ಸೋದರ, ಸೋದರಿಯರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.
"ಕರ್ನಾಟಕದಲ್ಲಿನ ನಮ್ಮ ಕಾರ್ಯಕರ್ತರು ದಿನದ 24 ಗಂಟೆ ಕಾಲ ಪಕ್ಷದ ಪರವಾಗಿ ದುಡಿದವರನ್ನು ನಾನು ಗೌರವಿಸುತ್ತೇನೆ." ಪ್ರಧಾನಿ ನರೇಂದ್ರ ಮೋದಿ ಹೇ:ಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com