ವೃತ್ತಿ ಜೀವನದ ಕೊನೆಯ ದಿನ ದೀಪಕ್ ಮಿಶ್ರಾ ಅವರೊಂದಿಗೆ ವೇದಿಕೆ ಹಂಚಿಕೊಂಡ ನ್ಯಾ.ಚಲಮೇಶ್ವರ್

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಆರೋಪ ಮಾಡಿದ್ದ ನ್ಯಾ.ಚಲಮೇಶ್ವರ್ ತಮ್ಮ ವೃತ್ತಿ ಜೀವನದ ಕೊನೆಯ ದಿನದಂದು ನ್ಯಾ.ದೀಪಕ್ ಮಿಶ್ರಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ.
ನ್ಯಾ.ಚಲಮೇಶ್ವರ್
ನ್ಯಾ.ಚಲಮೇಶ್ವರ್
Updated on
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಆರೋಪ ಮಾಡಿದ್ದ ನ್ಯಾ.ಚಲಮೇಶ್ವರ್ ತಮ್ಮ ವೃತ್ತಿ ಜೀವನದ ಕೊನೆಯ ದಿನದಂದು ನ್ಯಾ.ದೀಪಕ್ ಮಿಶ್ರಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. 
ಜೂ.22 ರಂದು ನ್ಯಾ.ಚಲಮೇಶ್ವರ್ ನಿವೃತ್ತರಾಗಲಿದ್ದು, ಕೊನೆಯ ದಿನದಂದು ಮುಖ್ಯ ನ್ಯಾಯ್ಯಮೂರ್ತಿ ದೀಪಕ್ ಮಿಶ್ರಾ ಹಾಗೂ ಡಿವೈ ಚಂದ್ರಚೂಡ್ ಅವರೊಂದಿಗೆ ಕಾರ್ಯನಿರ್ವಹಿಸಿದ್ದಾರೆ. ನಿವೃತ್ತರಾಗುವ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಿಗೆ ಮುಖ್ಯ ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಣೆ ಮಾಡುವ ಗೌರವ ನೀಡಲಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com