ಲಾಲೂ ಪ್ರಸಾದ್‌ಗೆ ಎದೆ ನೋವು, ಉಸಿರಾಟ ಸಮಸ್ಯೆ ಆಸ್ಪತ್ರೆಗೆ ದಾಖಲು

ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ದಿಢೀರ್ ಅಂತ ಎದೆ ನೋವು ಹಾಗೂ ಉಸಿರಾಟ ಸಮಸ್ಯೆ ಎದುರಾಗಿದ್ದರಿಂದ ಕೂಡಲೇ ಅವರನ್ನು ಇಂದಿರಾಗಾಂಧಿ...
ಲಾಲು ಪ್ರಸಾದ್ ಯಾದವ್
ಲಾಲು ಪ್ರಸಾದ್ ಯಾದವ್
Updated on: 
ಪಾಟ್ನಾ: ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ದಿಢೀರ್ ಅಂತ ಎದೆ ನೋವು ಹಾಗೂ ಉಸಿರಾಟ ಸಮಸ್ಯೆ ಎದುರಾಗಿದ್ದರಿಂದ ಕೂಡಲೇ ಅವರನ್ನು ಇಂದಿರಾಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಬಹುಕೋಟಿ ಮೇವು ಹಗರಣಗಳಲ್ಲಿ ಅಪರಾಧಿಯಾಗಿ ಜೈಲು ಪಾಲಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಯಾದವ್ ಅವರು ಮಗನ ಮದುವೆ ಹಾಗೂ ಅನಾರೋಗ್ಯ ಹಿನ್ನೆಲೆ ಕಳೆದ ಮೇ 11ರಂದು ರಾಂಚಿ ಹೈಕೋರ್ಟ್ ಆರು ವಾರಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿತ್ತು.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಪ್ರಸಾದ್ ಅವರು 16ಕ್ಕೂ ಹೆಚ್ಚು ಕಾಯಿಲೆಗಳು ಅವರನ್ನು ಬಾಧಿಸುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com