ಜಮ್ಮು-ಕಾಶ್ಮೀರದಲ್ಲಿ ಯುದ್ಧ ರೀತಿಯ ಸ್ಥಿತಿ: 40,000 ಜನರ ಸ್ಥಳಾಂತರ

ಜಮ್ಮು-ಕಾಶ್ಮೀರದಲ್ಲಿ ಪಾಕ್ ಪುಂಡಾಟ ಮುಂದುವರೆದಿದ್ದು, ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಯುದ್ಧ ರೀತಿಯ ಸ್ಥಿತಿ:  40,000 ಜನರ ಸ್ಥಳಾಂತರ
ಜಮ್ಮು-ಕಾಶ್ಮೀರದಲ್ಲಿ ಯುದ್ಧ ರೀತಿಯ ಸ್ಥಿತಿ: 40,000 ಜನರ ಸ್ಥಳಾಂತರ
ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಪಾಕ್ ಪುಂಡಾಟ ಮುಂದುವರೆದಿದ್ದು, ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. 
ಗಡಿ ಪ್ರದೇಶದಲ್ಲಿ ಯುದ್ಧ ರೀತಿಯ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಗಡಿ ಪ್ರದೇಶದ ಭಾಗವಾಗಿರುವ ಜಮ್ಮು, ಸಾಂಬ, ಕಥುವಾ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದ 40,000 ಜನರನ್ನು ಸ್ಥಳಾಂತರಿಸಲಾಗಿದೆ.  ಕೆಲವರಿಗೆ ತಾತ್ಕಾಲಿಕ ಶಿಬಿರಗಳಲ್ಲಿ ಪುನರ್ವಸತಿ ಕಲ್ಪಿಸಲಾಗಿದ್ದರೆ, ಹಲವರು ತಮ್ಮ ಸಂಬಂಧಿಕರು ಹಾಗೂ ಸ್ನೇಹಿತರ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ. 
ಮೇ.23 ರಂದು ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ನಿರತವಾಗಿದ್ದು, ಬಿಎಸ್ ಎಫ್ ಯೋಧರು ಪ್ರತಿ ದಾಳಿ ನಡೆಸುತ್ತಿದ್ದಾರೆ.  ಇದಕ್ಕೂ ಮುನ್ನ ಮೇ.22 ರಂದು ಆರ್ ಪುರ ಹಾಗೂ ರಾಮ್ ಘರ್ ಸೆಕ್ಟರ್ ಗಳಲ್ಲಿ ಪಾಕಿಸ್ತಾನ ಶೆಲ್ಲಿಂಗ್ ನಡೆಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com