ಆಗ್ರಾ: ಕೋತಿಗಳ ಚೇಷ್ಟೆ ಕೆಲವೊಮ್ಮೆ ಎಂತಹ ಸಂಕಷ್ಟದ ಪರಿಸ್ಥಿತಿಗೆ ನೂಕುತ್ತವೇ ಎಂಬುದಕ್ಕೆ ಇಲ್ಲಿ ನಡೆದಿರುವ ಘಟನೆಯೊಂದು ತಾಜಾ ಉದಾಹರಣೆಯಂತಿದೆ. . ಧನ್ ಕಾರನ್ ಬಳಿಯ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಪ್ರವೇಶದ್ವಾರದಲ್ಲಿ ಕುಳಿತಿದ್ದ ಕೋತಿಯೊಂದು ತಂದೆ ಹಾಗೂ ಮಗಳಿಂದ 2 ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್ ದೋಚಿ ಪರಾರಿಯಾಗಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos