ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಸ್ಮರಿಸುತ್ತಾ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ವ್ಯಂಗ್ಯವಾಡಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕೇಜ್ರಿವಾಲ್ ಅವರು ಟ್ವೀಟ್ ಮಾಡಿದ್ದು, ವಿದ್ಯಾವಂತ ಪ್ರಧಾನುಮಂತ್ರಿ ಮನಮೋಹನ್ ಸಿಂಗ್ ಅವರನ್ನು ಜನರು ಮಿಸ್ ಮಾಡಿಕೊಳ್ಳುತ್ತಿದ್ದಾರೆಂದು ಹೇಳಿದ್ದಾರೆ.