ನಾಯ್ಡು ದೇಶ ಉಳಿಸುವ ಬಗ್ಗೆ ಮಾತನಾಡುವುದು ದೊಡ್ಡ ವಿಚಾರ. ಮೊದಲು ಅವರು ಆಂಧ್ರದಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಯತ್ನಿಸಲಿ. ಸದ್ಯದ ಆಂಧ್ರ ಪ್ರದೇಶ ಸರ್ಕಾರ ಜನ ವಿರೋಧಿಯಾಗಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದೆ. 2019ರ ಚುನಾವಣೆಯಲ್ಲಿ ಟಿಡಿಪಿ ಖಂಡಿತ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಧವ್ ಅವರು ಎಎನ್ಐಗೆ ತಿಳಿಸಿದ್ದಾರೆ.