ಹಿಟ್ಲರ್ ನಂತೆ ಇಂದಿರಾ ಆಡಳಿತ: ಖರ್ಗೆಗೆ ರವಿಶಂಕರ್ ಪ್ರಸಾದ್ ತಿರುಗೇಟು
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿರುವ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿರುಗೇಟು ನೀಡಿದ್ದಾರೆ.
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತವನ್ನು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಗೆ ಹೋಲಿಸಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿರುಗೇಟು ನೀಡಿದ್ದಾರೆ.