ದೇಶ

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟ

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟ
ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟ
Published On :

ನವದೆಹಲಿ:ಮಧ್ಯಪ್ರದೇಶವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಕಾಂಗ್ರೆಸ್ 29ಅಭ್ಯರ್ಥಿಗಳಪಟ್ಟಿ ಬಿಡುಗಡೆ ಮಾಡಿದೆ. ನವೆಂಬರ್28ರಂದುಚುನಾವಣೆ ನಡೆಯಲಿದ್ದು,ರಮೇಶ್ದುಬೆ, ಪ್ರವೀಣ್ಪಾತಕ್,ಪ್ರೀತಿಅಗ್ನಿ ಹೋತ್ರಿ,ಸುರ್ಜಿತ್ಸಿಂಗ್ ಛಡ್ಡಾ ಅವರಿಗೆ ಟಿಕೆಟ್ನೀಡಲಾಗಿದೆ.

ನವೆಂಬರ್3ರಂದುಕಾಂಗ್ರೆಸ್ 155ಅಭ್ಯರ್ಥಿಗಳಪಟ್ಟಿ ಬಿಡುಗಡೆ ಮಾಡಿತ್ತು,ಅದರಲ್ಲಿ46ಹಾಲಿಶಾಸಕರಿಗೂ ಟಿಕೆಟ್ ನೀಡಲಾಗಿತ್ತು,.ಅದಾದಮರುದಿನ 16ಅಭ್ಯರ್ಥಿಗಳಲಿಸ್ಟ್ ರಿಲೀಸ್ ಮಾಡಲಾಗಿತ್ತು.ಸೋಮವಾರರಾತ್ರಿ 13ಅಭ್ಯರ್ಥಿಗಳಪಟ್ಟಿ ಬಿಡುಗಡೆಗೊಳಿಸಿತ್ತು,

ಇನ್ನೂ17ಮಂದಿಅಭ್ಯರ್ಥಿಗಳ ಪಟ್ಟಿ ಘೋಷಿಸಬೇಕಾಗಿದೆ. ಸದ್ಯಮಧ್ಯ ಪ್ರದೇಶ ವಿಧಾನಸಭೆಯಲ್ಲಿಕಾಂಗ್ರೆಸ್ ನ 57ಶಾಸಕರಿದ್ದಾರೆ.ಸದ್ಯಮಧ್ಯಪ್ರದೇಶದಲ್ಲಿ ಬಿಜೆಪಿಸರ್ಕಾರವಿದ್ದು,2003 ರಿಂದಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ಗೆ ಆಡಳಿತ ವಿರೋಧಿ ಅಲೆ ಅಧಿಕಾರಕ್ಕೆಬರಲು ಸಹಾಯವಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.