ಜಮ್ಮು- ಕಾಶ್ಮೀರ: ಹಂದ್ವಾರದಲ್ಲಿ ಎನ್ ಕೌಂಟರ್ ಪ್ರಗತಿಯಲ್ಲಿ , ಓರ್ವ ಉಗ್ರನ ಹತ್ಯೆ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಉಗ್ರರು ಹಾಗೂ ಪೊಲೀಸರು ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೊಲೀಸರು
ಪೊಲೀಸರು

ಹಂದ್ವಾರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ  ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ  ಉಗ್ರರು  ಹಾಗೂ ಪೊಲೀಸರು  ನಡುವೆ  ಗುಂಡಿನ ಕಾಳಗ  ನಡೆಯುತ್ತಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಂದ್ವಾರ ಬೈಪಾಸ್ ಬಳಿಯ ಚೆಕ್ ಪೋಸ್ಟ್ ಮೇಲೆ ಉಗ್ರರು ದಾಳಿ ನಡೆಸಿದ ನಂತರ  ಪೊಲೀಸರು ಪ್ರತಿದಾಳಿ ಆರಂಭಿಸಿದ್ದಾರೆ. ಮೃತ ಉಗ್ರನ ಬಗ್ಗೆ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

ಎನ್ ಕೌಂಟರ್ ನಡೆದ ಸ್ಥಳದಲ್ಲಿ  ಶಸಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.

ಪುಲ್ವಾಮಾ ಜಿಲ್ಲೆಯ ಟಿಕ್ಕೇನ್ ಪ್ರದೇಶದಲ್ಲಿ ನಿನ್ನೆ ಭದ್ರತಾ ಪಡೆಗಳು ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಗೈಯುವಲ್ಲಿ ಯಶಸ್ವಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com