ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆ ನಿರ್ಧಾರ ಪ್ರಜಾಪ್ರಭುತ್ವದ ಕಗ್ಗೊಲೆ- ಕಾಂಗ್ರೆಸ್

ಜಮ್ಮು- ಕಾಶ್ಮೀರ ವಿಧಾನಸಭೆ ವಿಸರ್ಜನೆ ನಿರ್ಧಾರ ಅಸಂವಿಧಾನಿಕವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ ಹೇಳಿದ್ದಾರೆ
ಮನಿಷ್ ತೆವಾರಿ
ಮನಿಷ್ ತೆವಾರಿ

ಶ್ರೀನಗರ:  ಜಮ್ಮು- ಕಾಶ್ಮೀರ ವಿಧಾನಸಭೆ ವಿಸರ್ಜನೆ ನಿರ್ಧಾರ ಅಸಂವಿಧಾನಿಕವಾಗಿದ್ದು,  ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ ಹೇಳಿದ್ದಾರೆ.

ಪಿಡಿಪಿ, ನ್ಯಾಷನಲ್ ಕಾನ್ಪರೆನ್ಸ್,  ಕಾಂಗ್ರೆಸ್  ಬಹುಮತ ಸಾಬೀತು ಪಡಿಸಿ ಸರ್ಕಾರ ರಚಿಸಲು  ಅವಕಾಶ ನೀಡದೆ ರಾಜ್ಯಪಾಲರು ವಿಧಾನಸಭೆ ವಿಸರ್ಜಿಸಿದ್ದಾರೆ. ಅದು ಪ್ರಜಾಪ್ರಭುತ್ವದ ಹತ್ಯೆಯಾಗಿದ್ದು ಪ್ರಮುಖ ಸವಾಲು ಆಗಿದೆ ಎಂದು ಮನೀಷ್ ತಿವಾರಿ ಟ್ವೀಟರ್ ನಲ್ಲಿ ಹೇಳಿದ್ದಾರೆ.

ಮನೀಷ್ ತಿವಾರಿ,
ವೆಸ್ಟ್ ಮಿನಿಸ್ಟರ್ ಮಾದರಿಯ ಪ್ರಜಾಪ್ರಭುತ್ವ ಹಳೆಯದಾಗಿದ್ದು, ಎಲ್ಲಾ ವಿಷಯಗಳಲ್ಲೂ ಗುಜರಾತ್ ಮಾದರಿಯನ್ನು ಜಮ್ಮು-ಕಾಶ್ಮೀರ ರಾಜ್ಯಪಾಲರು ಹೇರುತ್ತಿದ್ದಾರೆ ಎಂದು ಮಾಜಿ ಸಚಿವ ಪಿ. ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com