ಕರ್ನಾಟಕದ ಸುಪುತ್ರನಾಗಿದ್ದ ಅಂಬರೀಷ್ ನಿಧನದಿಂದ ಕಾಂಗ್ರೆಸ್ ಕುಟುಂಬ ಒಬ್ಬ ಸದಸ್ಯನನ್ನು ಕಳೆದುಕೊಂಡಂತಾಗಿದೆ. ನಟ ಹಾಗೂ ರಾಜಕಾರಣಿಯಾಗಿ ಕರ್ನಾಟಕ ಹಾಗೂ ದೇಶಾದ್ಯಂತ ಅಪಾರ ಅಭಿಮಾನಿಗಳನ್ನು ಅಂಬರೀಷ್ ಹೊಂದಿದ್ದರು. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ಸ ತೀವ್ರ ಸಂತಾಪ ಸೂಚಿಸಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ.