ಪ್ರಧಾನಿಯಾಗುವುದಕ್ಕೂ ಮುನ್ನ ನೀವು ಯಾರಿಗೆ ಗೊತ್ತಿದ್ದಿರಿ? ಈಗಲೂ ಅಷ್ಟೇ ನಿಮ್ಮ ತಂದೆಯ ಹೆಸರನ್ನು ಬಲ್ಲವರು ಯಾರು? ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ತಂದೆ ಯಾರೆಂಬುದು ಎಲ್ಲರಿಗೂ ಗೊತ್ತಿದೆ ಎಂದು ವಿಲಾಸ್ ಮುತ್ತೇಮ್ವಾರ್ ಹೇಳಿದ್ದಾರೆ. ಕಾಂಗ್ರೆಸ್ ಸಚಿವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.