10 ನೇ ತರಗತಿ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ ಗಳನ್ನು ಮಾತ್ರ ನಿಷೇಧಿಸಿ: ವಿದ್ಯಾರ್ಥಿಗಳ ಆಗ್ರಹ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 10 ನೇ ತರಗತಿ ಪರೀಕ್ಷೆಗಳಲ್ಲಿ ನಕಲು ಮಾಡುವುದನ್ನು ತಪ್ಪಿಸುವುದಕ್ಕಾಗಿ ಹೈಟೆಕ್ ಗ್ಯಾಡ್ಜೆಟ್ ಗಳ ಬಳಕೆಗೆ ಕಡಿವಾಣ ಹಾಕಲು ಕೈಗಡಿಯಾರವನ್ನು ನಿಷೇಧಿಸುವ ಬಗ್ಗೆ
10 ನೇ ತರಗತಿ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ ಗಳನ್ನು ಮಾತ್ರ ನಿಷೇಧಿಸಿ: ವಿದ್ಯಾರ್ಥಿಗಳ ಆಗ್ರಹ
10 ನೇ ತರಗತಿ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ ಗಳನ್ನು ಮಾತ್ರ ನಿಷೇಧಿಸಿ: ವಿದ್ಯಾರ್ಥಿಗಳ ಆಗ್ರಹ
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 10 ನೇ ತರಗತಿ ಪರೀಕ್ಷೆಗಳಲ್ಲಿ ನಕಲು ಮಾಡುವುದನ್ನು ತಪ್ಪಿಸುವುದಕ್ಕಾಗಿ ಹೈಟೆಕ್ ಗ್ಯಾಡ್ಜೆಟ್ ಗಳ ಬಳಕೆಗೆ ಕಡಿವಾಣ ಹಾಕಲು ಕೈಗಡಿಯಾರವನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಿದೆ. 
ಕೆಎಸ್ ಇಇಬಿ ಪ್ರಸ್ತಾವನೆಗೆ ಪ್ರತಿಕ್ರಿಯೆ ನೀಡಿರುವ ವಿದ್ಯಾರ್ಥಿಗಳು ಸ್ಮಾರ್ಟ್ ವಾಚ್ ಗಳನ್ನು ಮಾತ್ರ ಪರೀಕ್ಷಾ ಕೋಠಡಿಗಳಿಂದ ನಿಷೇಧಿಸಿ ಎಂದು ಆಗ್ರಹಿಸಿದ್ದಾರೆ. 
ಸಾಮಾನ್ಯ ಕೈಗಡಿಯಾರಗಳನ್ನು ಕಟ್ಟುವ ನಿಷ್ಠಾವಂತ ವಿದ್ಯಾರ್ಥಿಗಳಿಗೂ ಸಹ ಕೆಎಸ್ ಇಇಬಿ ನಿರ್ಧಾರದಿಂದ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com