" ಶಿರಡಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಎರಡು ದಿನಗಳ ಹಿಂದೆ ಬೆದರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನ್ನು ಅಲರ್ಟ್ ಮಾಡಲಾಗಿತ್ತು ಎಂದು ಮಹಾರಾಷ್ಟ್ರ ವಿಮಾನ ನಿಲ್ದಾಣ ಅಭಿವೃದ್ಧಿ ಕಾರ್ಪೊರೇಷನ್ ನ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಹೇಳಿದ್ದಾರೆ.