ಸಾಂದರ್ಭಿಕ ಚಿತ್ರ
ದೇಶ
ಜಮ್ಮು-ಕಾಶ್ಮೀರ: ಹಂದ್ವಾರದಲ್ಲಿ ಎನ್ ಕೌಂಟರ್ ಪ್ರಗತಿಯಲ್ಲಿ !
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿನ ಹಂದ್ವಾರದಲ್ಲಿನ ಸಾರ್ತ್ ಗುಂಡಾ ಬಾಲಾದಲ್ಲಿ ಭಯೋತ್ಪಾದಕರು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗ ಪ್ರಗತಿಯಲ್ಲಿದೆ.
ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿನ ಹಂದ್ವಾರದಲ್ಲಿನ ಸಾರ್ತ್ ಗುಂಡಾ ಬಾಲಾದಲ್ಲಿ ಭಯೋತ್ಪಾದಕರು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗ ಪ್ರಗತಿಯಲ್ಲಿದೆ.
ಎರಡು ಅಥವಾ ಮೂವರು ಉಗ್ರರು ಈ ಪ್ರದೇಶದಲ್ಲಿ ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.
ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಅಕ್ಟೋಬರ್ 5 ರಂದು ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೇನೆಡ್ ದಾಳಿ ನಡೆಸಿದ್ದರಿಂದ ಕೇಂದ್ರ ಮೀಸಲು ಪೊಲೀಸ್ ಪೆಯ ಸಿಬ್ಬಂದಿಗಳು ತೀವ್ರ ರೀತಿಲ್ಲಿ ಗಾಯಗೊಂಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ