ಹಂದಿ ಜ್ವರ, ಜಿಕಾ ವೈರಸ್ ಪರೀಕ್ಷಿಸಲು ಸಾಕಷ್ಟು ಕ್ರಮ- ಕೇಂದ್ರ ಸಚಿವ ಜೆ. ಪಿ. ನಡ್ಡಾ

ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಎಚ್ 1ಎನ್ 1 ಹಾಗೂ ಜಿಕಾ ಸೋಂಕು ಹರಡುತ್ತಿರುವ ಬಗ್ಗೆ ಚರ್ಚಿಸಲಾಯಿತು.
ಜೆ. ಪಿ. ನಡ್ಡಾ
ಜೆ. ಪಿ. ನಡ್ಡಾ
Updated on
ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಎಚ್ 1ಎನ್ 1 ಹಾಗೂ ಜಿಕಾ ವೈರಸ್  ಹರಡುತ್ತಿರುವ ಬಗ್ಗೆ ಚರ್ಚಿಸಲಾಯಿತು.
ಸಭೆಯ ಬಳಿಕ ಮಾತನಾಡಿದ ಜೆ. ಪಿ. ನಡ್ಡಾ, ಈ ಎರಡು ರೋಗಾಣುಗಳ ಪರೀಕ್ಷೆಗಾಗಿ ಸಾಕಷ್ಟು ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com