
ಮೀರತ್ : ಉತ್ತರ ಪ್ರದೇಶದ ಮೀರತ್ ನಲ್ಲಿ ಬಿಜೆಪಿ ಪಾಲಿಕೆ ಸದಸ್ಯರ ಅಟ್ಟಹಾಸ ಮೆರೆ ಮೀರಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರ ಮೇಲೆ ಎಳ್ಳಷ್ಟೂ ಗೌರವ ಇಲ್ಲದಂತಾಗಿದೆ. ಖಾಕಿ ಸಮವಸ್ತ್ರದಲ್ಲಿದ್ದ ಇನ್ಸ್ ಪೆಕ್ಟರ್ ಮೇಲೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಹಿಳಾ ವಕೀಲೆಯೊಂದಿಗೆ ಹೋಟೆಲ್ ಗೆ ಬಂದಿದ್ಧ ಸಬ್ ಇನ್ಸ್ ಪೆಕ್ಟರ್ ನನ್ನು ಅವಾಚ್ಯ ಶಬ್ದಗಳಿಂದ ಬಿಜೆಪಿ ಪಾಲಿಕೆ ಸದಸ್ಯ ಮನೀಷ್ ನಿಂದಿಸಿದ್ದಾನೆ. ನಂತರ ತಾವೂಬ್ಬ ಜನಪ್ರತಿನಿಧಿಯಾಗಿದ್ದರೂ ಖಾಕಿ ಸಮವಸ್ತ್ರಕ್ಕೂ ಬೆಲೆ ಕೊಡದೆ ಕೈಯಿಂದ ಹಲ್ಲೆ ನಡೆಸಿದ್ದಾನೆ.
Advertisement