ಈ ಕುರಿತಂತೆ ಮಾಹಿತಿ ನೀಡಿರುವ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆಯವರು, ಪರಿಕ್ಕರ್ ಅವರು ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪರಿಕ್ಕರ್ ಅವರ ಆರೋಗ್ಯ ಸ್ಥಿತಿ ಸರಿಯಿಲ್ಲ. ಇದರಲ್ಲಿ ಮುಚ್ಚಿಡುವ ವಿಚಾರಗಳಾವುದು ಇಲ್ಲ ಎಂದು ಹೇಳಿದ್ದಾರೆ.