ನವದೆಹಲಿ: ಅಯೋಧ್ಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆಯನ್ನು 2019ರ ಜನವರಿ ತಿಂಗಳಿಗೆ ಮುಂದೂಡಿದೆ. ಇದರಿಂದ ಬೇಸರಗೊಂಡಿರುವ ವಿಶ್ವ ಹಿಂದೂ ಪರಿಷತ್(ವಿಹೆಚ್ಪಿ) ಕೋರ್ಟ್ ತೀಪ್ರಿಗೆ ಶಾಶ್ವತವಾಗಿ ಕಾಯಲು ಸಾಧ್ಯವಿಲ್ಲ. ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಕಾನೂನು ರೂಪಿಸಲಿ ಎಂದು ಆಗ್ರಹಿಸಿದೆ.