ಜಮ್ಮು-ಕಾಶ್ಮೀರದ ಪೊಲೀಸ್ ಮುಖ್ಯಸ್ಥ ಸ್ಥಾನದಿಂದ ಎಸ್‍ಪಿ ವೈದ್ ವರ್ಗಾವಣೆ!

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ಎಸ್‍ಪಿ ವೈದ್ ಅವರನ್ನು ಹುದ್ದೆಯಿಂದ ತೆಗೆದು ಹಾಕಲಾಗಿದ್ದು ಅವರ ಜಾಗಕ್ಕೆ ದಿಲ್ಭಾಗ್ ಸಿಂಗ್ ಅವರನ್ನು ನೇಮಿಸಲಾಗಿದೆ...
ಎಸ್‍ಪಿ ವೈದ್
ಎಸ್‍ಪಿ ವೈದ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ಎಸ್‍ಪಿ ವೈದ್ ಅವರನ್ನು ಹುದ್ದೆಯಿಂದ ತೆಗೆದು ಹಾಕಲಾಗಿದ್ದು ಅವರ ಜಾಗಕ್ಕೆ ದಿಲ್ಭಾಗ್ ಸಿಂಗ್ ಅವರನ್ನು ನೇಮಿಸಲಾಗಿದೆ. 
ಜಮ್ಮು ಮತ್ತು ಕಾಶ್ಮೀರದ ಕೇಂದ್ರ ಕಾರಾಗೃಹದ ಡಿಜಿಪಿಯಾಗಿ ಕೆಲಸ ನಿರ್ವಹಿಸುತ್ತಿದ್ದು ಇದೀಗ ಅವರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥರ ಹುದ್ದೆಗೆ ನೇಮಿಸಲಾಗಿದೆ. 
ಕಳೆದ ವಾರ ಭಯೋತ್ಪಾದಕರು ಮೂವರು ಪೊಲೀಸರು ಮತ್ತು ಎಂಟು ಮಂದಿ ಪೊಲೀಸರ ಬಂಧಿಕರನ್ನು ಅಪಹರಿಸಿದ್ದರು. ಈ ಪ್ರಕರಣದಿಂದಾಗಿ ಎಸ್ಪಿ ವೈದ್ ರನ್ನು ಪೊಲೀಸ್ ಮುಖ್ಯಸ್ಥ ಸ್ಥಾನದಿಂಗ ಕೆಳಗಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com